HomePage_Banner_
HomePage_Banner_

ರಾಜ್ಯ ಮಟ್ಟದ ಟ್ರೈನರ್ಸ್ ಕೋಚಿಂಗ್ ತರಬೇತಿ ಸಮಾಪ್ತಿ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬದ್ಯಾರ್: ಅಖಿಲ ಭಾರತ ಇಸ್ಲಾಮಿಕ್ ವಿಧ್ಯಾಬ್ಯಾಸ ಮಂಡಳಿ ಆಯೋಜಿಸಿದ ಮುಅಲ್ಲಿಂ ಸಬಲೀಕರಣ ಕಾರ್ಯಕ್ರಮದ ಅಂಗವಾಗಿ ಸುನ್ನೀ ಜಂಇಯ್ಯತುಲ್ ಮುಅಲ್ಲಿಮೀನ್ ಕರ್ನಾಟಕ ರಾಜ್ಯ ಸಮಿತಿ ಹಮ್ಮಿಕೊಂಡ ಕರ್ನಾಟಕ ರಾಜ್ಯದ ಆಯ್ದ ಮುಅಲ್ಲಿಮರಿಗೆ ನೀಡಲಾದ ಟ್ರೈನಿಂಗ್ ಮುಅಲ್ಲಿಮ್ ಎಂಪವರ್ ಮೆಂಟ್ ತರಬೇತಿ ಬದ್ಯಾರ್‌ನಲ್ಲಿ ಸಮಾರೋಪಗೊಂಡಿತು.
ನೂರು ತಾಸಿನ ತರಬೇತಿ ಕಾರ್ಯಕ್ರಮದ ಮೊದಲ ಹಂತದ ಐವತ್ತು ಗಂಟೆಯ ಈ ತರಬೇತಿಗೆ ಕೇಂದ್ರ ಸಮಿತಿ ಕಾರ್ಯದರ್ಶಿ ಸುಲೈಮಾನ್ ಸಖಾಫಿ ಕುಂಞಂಕುಳಂ, ಬಶೀರ್ ಮುಸ್ಲಿಯಾರ್ ಚೆರೂಪ, ಮುಹ್ಯುದ್ದೀನ್ ಸಖಾಫಿ, ಬಶೀರ್ ಮಿಸ್ಬಾಹಿ ಮುಂಡಾಂಬ್ರ ಸಂಪನ್ಮೂಲ ವ್ಯಕ್ತಿಗಳಾಗಿದ್ದರು.
ಬದ್ಯಾರ್‌ನಲ್ಲಿ ನಡೆದ ಸಮಾರೋಪದಲ್ಲಿ ರೂವಾರಿ, ಎಸ್‌ಜೆಎಂ ರಾಜ್ಯಾಧ್ಯಕ್ಷ ಆತೂರು ಸಅದ್ ಮುಸ್ಲಿಯಾರ್ ಉದ್ಘಾಟಿಸಿದರು. ಕ್ಯಾಂಪ್ ಅಮೀರ್ ಉರುಮಣೆ ಇಸ್ಮಾಯಿಲ್ ಸಅದಿ ನಿರೂಪಿಸಿದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.