HomePage_Banner_
HomePage_Banner_

ರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ ಶಿಫ್ ಕಟಾ ವಿಭಾಗದಲ್ಲಿ ಮಾನ್ವಿಶ್ ದ್ವಿತೀಯ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ : ಮಂಗಳೂರಿನ ಕರ್ನಾಟಕ ಸರಕಾರಿ ನೌಕರರ ಅಸೋಸಿಯೇಷನ್ ಕಟ್ಟಡದ ನಂದಿನಿ ಸಭಾಭವನದಲ್ಲಿ ನಡೆದ ಹನ್ನೊಂದನೇ ವೆಸ್ಟೆರ್ನ್ ರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ ಶಿಫ್‌ನಲ್ಲಿ ಬೆಳ್ತಂಗಡಿ ಎಸ್.ಡಿ.ಯಂ ಆಂಗ್ಲ ಮಾಧ್ಯಮ ಶಾಲೆಯ 4ನೇ ತರಗತಿ ವಿದ್ಯಾರ್ಥಿ ಮಾನ್ವಿಶ್ ಕಟಾ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದು ಬೆಳ್ಳಿ ಪದಕ ಹಾಗೂ ಕುಮಿತೆಯಲ್ಲಿ ತೃತೀಯ ಸ್ಥಾನ ಪಡೆದು ಕಂಚಿನ ಪದಕ ಹಾಗೂ ಪ್ರಮಾಣ ಪತ್ರ ಪಡೆದಿರುತ್ತಾರೆ. ಅಲ್ಲದೆ ಮೂಲ್ಕಿಯಲ್ಲಿ ನಡೆದ ರಾಜ್ಯ ಮಟ್ಟದ ಕರಾಟೆಯಲ್ಲಿ ಭಾಗವಹಿಸಿ ಪ್ರಶಸ್ತಿ ಪಡೆದಿರುತ್ತಾರೆ.
ಇವರು ಬಿ.ಸಿ.ರೋಡ್ ಶ್ರೀ ಅನ್ನಪ್ಪೋರ್ಣೇಶ್ವರಿ ದೇವಸ್ಥಾನದಲ್ಲಿ ನಡೆಯುವ ಕರಾಟೆ ಕೇಂದ್ರದ ಸದಸ್ಯರಾಗಿದ್ದು, ಕರಾಟೆ ಗುರು ಶಿಹಾನ್ ವಸಂತ. ಕೆ. ಬಂಗೇರವರ ಶಿಷ್ಯರಾಗಿದ್ದಾರೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.