ಕೊಕ್ಕಡ: ಉಚಿತ ಸೈಕಲ್ ವಿತರಣೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಕೊಕ್ಕಡ: ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ರಾಜ್ಯ ಸರಕಾರದಿಂದ ನೀಡಲ್ಪಡುವ ಉಚಿತ ಸೈಕಲ್ ವಿತರಣಾ ಕಾರ್ಯಕ್ರಮವು ಕೊಕ್ಕಡ ಪ್ರೌಢಶಾಲೆಯಲ್ಲಿ ನಡೆಯಿತು.
ಜಿ.ಪಂ. ಸದಸ್ಯ ಕೊರಗಪ್ಪ ನಾಯ್ಕ್ ಸೈಕಲ್ ವಿತರಣೆ ಮಾಡಿದರು. ತಾ.ಪಂ.ಸದಸ್ಯ ಲಕ್ಷ್ಮೀನಾರಾಯಣ ಟಿ.ಎಂ, ಕೊಕ್ಕಡ ಸೇವಾ ಸಹಕಾರಿ ಬ್ಯಾಂಕಿನ ಅಧ್ಯಕ್ಷ ನಾರಾಯಣ ಗೌಡ ಪಿ, ಶಾಲಾ ಎಸ್.ಡಿ.ಎಂ.ಸಿ ಉಪಾಧ್ಯಕ್ಷ ಶಿವರಾಮ ಗೌಡ, ಕೊಕ್ಕಡ ಬಿಜೆಪಿ ಗ್ರಾಮ ಸಮಿತಿ ಅಧ್ಯಕ್ಷ ಯೋಗೀಶ ಗೌಡ ಆಲಂಬಿಲ, ಕೊಕ್ಕಡ ಗ್ರಾ.ಪಂ.ಸದಸ್ಯ ಶೀನ ನಾಕ್, ಶಿಕ್ಷಕಿಯರಾದ ಬೀನಾಸಾಗರ್, ಪ್ರಫುಲ್ಲಾ ಆರ್, ಅನಿತಾ ಮಿರಾಂಡ, ನಿರಂಜನ ಸ್ವಾಮಿ, ಹಾಗೂ ಶಾಲಾ ಎಸ್.ಡಿ.ಎಂ.ಸಿ ಸದಸ್ಯರು ಉಪಸ್ಥಿತರಿದ್ದರು.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.