ವಿದ್ಯುತ್ ನಿಲುಗಡೆ ಪ್ರಕಟಣೆ

ಬೆಳ್ತಂಗಡಿ : ನಿರ್ವಹಣಾ ಕಾಮಗಾರಿಯ ಪ್ರಯುಕ್ತ ಫೆ.9 ರಂದು  ರಂದು ಬೆಳಿಗ್ಗೆ 10.00 ರಿಂದ ಸಂಜೆ 5.30 ಘಂಟೆಯವರೆಗೆ 110 / 11 ಕೆವಿ ಗುರುವಾಯನಕೆರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಬಳ್ಳಮಂಜ ಫೀಡರಿನಲ್ಲಿ ವಿದ್ಯುತ್ ನಿಲುಗಡೆಯಾಗಲಿರುವುದು ಎಂದು ಮೆಸ್ಕಾಂ  ಪ್ರಕಟಣೆಯಲ್ಲಿ ತಿಳಿಸಿದೆ

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.