HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_

ಮಹಿಳಾ ಸಾಮಾಜಿಕ ಜಾಲತಾಣ ಘಟಕದ ಅಧ್ಯಕ್ಷೆಯಾಗಿ ಸುಪ್ರಿಯಾ ಜೈನ್

ಬೆಳ್ತಂಗಡಿ: ತುಳುನಾಡ್ ಒಕ್ಕೂಟ ಕಾರ್ಯಕರ್ತರ ಸಮಾಲೋಚನಾ ಸಭೆಯು ಸಂಸ್ಥಾಪಕ ಶೈಲೇಶ್ ಆರ್. ಜೆ. ಇವರ ಅಧ್ಯಕ್ಷತೆ ಯಲ್ಲಿ ಲಯನ್ಸ್ ಭವನದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕು ಮಹಿಳಾ ಸಾಮಾಜಿಕ ಜಾಲತಾಣ ಘಟಕದ ಅಧ್ಯಕ್ಷೆಯಾಗಿ ಸುಪ್ರಿಯಾ ಜೈನ್ ಅವರನ್ನು ಆಯ್ಕೆ ಮಾಡಲಾಯಿತು.
ಪುತ್ತೂರು ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಸುರೇಖಾ ಲೋಬೋ ಘಟಕದ ಜವಾಬ್ದಾರಿಗಳನ್ನು ತಿಳಿಸಿದರು.
ಬೆಳ್ತಂಗಡಿ ತಾಲೂಕು ಮಹಿಳಾ ಘಟಕದ ಅಧ್ಯಕ್ಷೆ ರಮ್ಯಾ, ಕಾರ್ಯದರ್ಶಿ ಸೌಮ್ಯ, ಕಾನೂನು ಘಟಕದ ಅಧ್ಯಕ್ಷ, ನ್ಯಾಯವಾದಿ ಪ್ರಶಾಂತ್ ಎಂ., ತಾಲೂಕು ಘಟಕದ ಅಧ್ಯಕ್ಷ ವಿನ್ಸೆಂಟ್ ಲೋಬೋ, ನಗರ ಘಟಕದ ಅಧ್ಯಕ್ಷ ಬಿ.ಎಚ್. ರಾಜು, ಸುರೇಂದ್ರ ಕೋಟ್ಯಾನ್, ಜಿ.ವಿ. ಹರೀಶ್, ಮುಹಮ್ಮದ್ ಶರೀಫ್, ಸಮನ್ ಕೆಲ್ಲಕೆರೆ, ಮುಖೀಮ್ ಖಾನ್, ವಕ್ತಾರ ಗೋಪಾಲಕೃಷ್ಣ, ಪದಾಧಿಕಾರಿಗಳು ಉಪಸ್ಥಿತರಿದ್ದರು.

Advt_NewsUnder_
Advt_NewsUnder_
Advt_NewsUnder_

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.