ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವ ಪ್ರಾರಂಭ

ಬೆಳ್ತಂಗಡಿ: ಕುತ್ಯಾರು ಶ್ರೀ ಸೋಮನಾಥೇಶ್ವರ ದೇವರ ಸನ್ನಿಧಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವವು ಫೆ.13 ರಂದು ಪ್ರಾರಂಭಗೊಂಡು ಫೆ.22 ರವರೆಗೆ ಜರುಗಲಿದೆ.
ಫೆ.13ರಂದು ತಂತ್ರಿಗಳಾದ ಕೊಯ್ಯೂರು ಬ್ರಹ್ಮಶ್ರೀ ನಂದಕುಮಾರ್ ತಂತ್ರಿಗಳ ನೇತೃತ್ವದಲ್ಲಿ ಬೆಳಿಗ್ಗೆ ಗೊನೆ ಮುಹೂರ್ತ, ತೋರಣ ಮುಹೂರ್ತ, ನವಕ ಕಲಶ, ಧ್ವಜಾರೋಹಣ, ಪ್ರಸನ್ನ ಪೂಜೆ ಜರುಗಿತು. ಈ ಸಂದರ್ಭದಲ್ಲಿ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರರಾದ ಕೆಲ್ಲಗುತ್ತು ಸಬ್ರಬೈಲು ಜಯವರ್ಮರಾಜ ಬಳ್ಳಾಲ್ ಮತ್ತು ಕುಟುಂಬಸ್ಥರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.