ಪುಂಜಾಲಕಟ್ಟೆ:ಡ್ರಾ ವಿಜೇತರಿಗೆ ಬಹುಮಾನ ವಿತರಣೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಪುಂಜಾಲಕಟ್ಟೆ: ಇಲ್ಲಿಯ ಶ್ರೀದುರ್ಗಾ ಫರ್ನಿಚರ್‍ಸ್ ಮತ್ತು ಎಲೆಕ್ಟ್ರಾನಿಕ್ ಮಳಿಗೆಯಲ್ಲಿ ಗ್ರಾಹಕರಿಗಾಗಿ ಆಯೋಜಿಸಲಾಗಿದ್ದ ಪ್ರಥಮ ಲಕ್ಕಿ ಡ್ರಾ ವಿಜೇತರಾದ ರೋಬರ್ಟ್ ವಿಲಿಯಂ ಡಿಸೋಜಾ ರವರಿಗೆ ರೂ.6ಸಾವಿರ ಮೌಲ್ಯದ ಮರದ ಪೀಠೋಪಕರಣವನ್ನು ಪಿಲಾತಬೆಟ್ಟು ಗ್ರಾ.ಪಂ ಅಧ್ಯಕ್ಷ  ಚಂದ್ರಶೇಖರ ಶೆಟ್ಟಿ  ಯವರು ಫೆ.8 ರಂದು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಮಾಲಕ ಉಮೇಶ್ ಶೆಟ್ಟಿ ಹಾಗೂ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.