ಧರ್ಮಸ್ಥಳ : ಪಂಚಮಹಾವೈಭವದ ವೇದಿಕೆ ಚಪ್ಪರ ಕುಸಿತ

Advt_NewsUnder_1
Advt_NewsUnder_1
Advt_NewsUnder_1

 

ಧರ್ಮಸ್ಥಳ:  ಬಾಹುಬಲಿಮಹಾ ಮಸ್ತಕಾಭಿಷೇಕ ಕಾರ್ಯಕ್ರಮ ಪ್ರಯುಕ್ತ ಪಂಚಮಹಾವೈಭವ ನಡೆಯುತ್ತಿದ್ದ ಬೃಹತ್ ವೇದಿಕೆಗೆ ಹಾಕಿದ್ದ ಪೆಂಡಾಲ್ ಕುಸಿದು ಬಿದ್ದ  ಘಟನೆ  ಫೆ.14ರಂದು ವರದಿಯಾಗಿದೆ.

ಮಧ್ಯಾಹ್ನ 12.30ರ ಸುಮಾರಿಗೆ ತಗಡು ಶೀಟುಗಳಿಂದ ನಿರ್ಮಿಸಲಾಗಿದ್ದ ಈ ಪೆಂಡಾಲ್ ನ ಬಹುಭಾಗ ಕುಸಿದು ಬಿದ್ದಿದ್ದು,ಕೆಲವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಪೆಂಡಾಲ್ ಕುಸಿತದ ಸಂದರ್ಭದಲ್ಲಿ ಯಾವುದೇ ಕಾರ್ಯಕ್ರಮ ನಡೆಯುತ್ತಿರಲಿಲ್ಲ. ಹೀಗಾಗಿ ಸಂಭವನೀಯ ಭಾರೀ ಅಪಾಯವೊಂದು ತಪ್ಪಿದೆ. ಅಗ್ನಿಶಾಮಕದಳ, ಪೊಲೀಸ್, ಸ್ವಯಂಸೇವಕರು ಹಾಗೂ  ನೆರೆದಿದ್ದ ಸಾರ್ವಜನಿಕರು ಪೆಂಡಾಲ್ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

ಪಂಚಮಹಾವೈಭವ ವೇದಿಕೆಯ ಒಳನೋಟ.

 

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.