ಧರ್ಮಸ್ಥಳ: ರತ್ನಗಿರಿಗೆ ಜಿಲ್ಲಾಧಿಕಾರಿ ಭೇಟಿ

Advt_NewsUnder_1
Advt_NewsUnder_1
Advt_NewsUnder_1

ಧರ್ಮಸ್ಥಳ :  ದ.ಕ. ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ರವರು ಫೆ.15 ರಂದು  ಧರ್ಮಸ್ಥಳಕ್ಕೆ ಭೇಟಿ ನೀಡಿ,  ಮಹಾ ಮಸ್ತಕಾಭಿಷೇಕದ ಪೂರ್ವ ಸಿದ್ಧತೆಗಳ ಪರಿಶೀಲನೆ ನಡೆಸಿದರು.  ಈ ಸಂಧರ್ಭದಲ್ಲಿ  ಧರ್ಮಸ್ಥಳದ ಧರ್ಮಾಧಿಕಾರಿ ಡಾ।ವೀರೇಂದ್ರ  ಹೆಗ್ಗಡೆ,   ಪುತ್ತೂರು ಸಹಾಯಕ ಆಯುಕ್ತ ಎಚ್.ಕೆ ಕೃಷ್ಣಮೂರ್ತಿ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಶಿವಪ್ರಸಾದ್ ಅಜಿಲ, ಧರ್ಮಸ್ಥಳ  ಗ್ರಾಮಾಭಿವೃದ್ಧಿ  ಯೋಜನೆಯ  ಕಾರ್ಯನಿರ್ವಾಹಕ ನಿರ್ದೇಶಕ ಎಲ್.ಹೆಚ್. ಮಂಜುನಾಥ್ ,ಲೋಕೋಪಯೋಗಿ ಇಲಾಖೆಯ ಅಧೀಕ್ಷಕ ಅಭಿಯಂತರರಾದ ಕಾಂತರಾಜು , ಕಾರ್ಯನಿರ್ವಾಹಕ ಅಭಿಯಂತರ ಯಶವಂತ್  ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.