HomePage_Banner_
HomePage_Banner_

ಭಂಡಾರಿ ಯುವ ವೇದಿಕೆ ವತಿಯಿಂದ ವೀರಯೋಧರಿಗೆ ಶ್ರದ್ದಾಂಜಲಿ

ಬೆಳ್ತಂಗಡಿ: ಬೆಳ್ತಂಗಡಿ ಭಂಡಾರಿ ಯುವ ವೇದಿಕೆ ವತಿಯಿಂದ ಉಗ್ರರ ದಾಳಿಯಲ್ಲಿ ಹುತಾತ್ಮರಾದ ವೀರ ಯೊಧರಿಗೆ ಅಂತಿಮ ನಮನ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಭಂಡಾರಿ ಸಂಘದ ಅಧ್ಯಕ್ಷ ಪೂವಪ್ಪ ಭಂಡಾರಿ ಮಾತನಾಡಿ ವೀರ ಯೊಧರ ಸಾವಿಗೆ ನ್ಯಾಯ ಸಿಗಬೇಕು ಎಂದು ಹೇಳಿದರು. ಸಂಘದ ಸದಸ್ಯ ದಯಾನಂದ ಭಂಡಾರಿ, ಯುವವೇದಿಕೆ ಉಪಾಧ್ಯಕ್ಷ ಪ್ರಶಾಂತ್ ಭಂಡಾರಿ ಅಂಡಿಂಜೆ, ಪ್ರಧಾನ ಕಾರ್ಯದರ್ಶಿ ವಿಶ್ವನಾಥ ಭಂಡಾರಿ ಉಜಿರೆ ಹಾಗೂ ಸಂಘದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು, ವೀರ ಸೈನಿಕರ ಕುಟುಂಬದೊಂದಿಗೆ ನಾವು ಇದ್ದೇವೆ ಎಂದು ಪ್ರತಿಜ್ಞೆ ನೆರವೇರಿಸಿ, ಮಡಿದ ವೀರಯೋಧರಿಗೆ ಅಂತಿಮ ನಮನ ಸಲ್ಲಿಸಿದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.