HomePage_Banner_
HomePage_Banner_
HomePage_Banner_

ಫೆ.27: ಸೇಕ್ರೆಡ್ ಹಾರ್ಟ್ ಕಾಲೇಜಿನ ಒಳಾಂಗಣ ಕ್ರೀಡಾಂಗಣ ಲೋಕಾರ್ಪಣೆ

ಮಡಂತ್ಯಾರು: ಕ್ಯಾಥೋಲಿಕ್ ಶಿಕ್ಷಣ ಮಂಡಳಿ ಮಂಗಳೂರು ಇದರ ಆಡಳಿತಕ್ಕೊಳಪಟ್ಟ ಸೇಕ್ರೆಡ್ ಹಾರ್ಟ್ ಕಾಲೇಜ್ ಮಡಂತ್ಯಾರು ಯುಜಿಸಿ ಪ್ರಾಯೋಜಿತ ಒಳಾಂಗಣ ಕ್ರೀಡಾಂಗಣ ಫೆ.27 ರಂದು ಲೋಕಾರ್ಪಣೆಗೊಳ್ಳಲಿದೆ.
126 ವರ್ಷ ಭವ್ಯ ಇತಿಹಾಸವಿರುವ ಸೇಕ್ರೆಡ್ ಹಾರ್ಟ್ ಚರ್ಚ್‌ನ ಆಡಳಿತದಲ್ಲಿರುವ ಶಿಕ್ಷಣ ಸಂಸ್ಥೆಗಳು ಅಷ್ಟೇ ಭವ್ಯವಾದ ಇತಿಹಾಸವನ್ನು ಹೊಂದಿದೆ. ಇಲ್ಲಿನ ಗಾರ್ಡಿಯನ್ ಎಂಜಲ್ಸ್ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಆಚರಿಸಿ 8 ಕ್ರೀಡಾಂಗಣವು ಅಷ್ಟೇ ಪ್ರಖ್ಯಾತಿಯನ್ನು ಪಡೆದಿದೆ. ಇದರಲ್ಲಿ 2 ಯು ಮಂಗಳೂರು ಧರ್ಮ ಪ್ರಾಂತ್ಯದ ನೂತನ ಧರ್ಮಾಧ್ಯಕ್ಷ ವಂ.ಫಾ ಪೀಟರ್ ಪಾವ್ಲ್ ಸಲ್ಡಾನ್ಹ ಉದ್ಘಾಟಿಸಿ ಆಶೀರ್ವಚನ ನೆರವೇರಿಸುವರು, ಉಸ್ತುವಾರಿ ಸಚಿವ ಯು.ಟಿ ಖಾದರ್ ಮುಖ್ಯ ಅತಿಥಿಗಳಾಗಿ, ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಕೆ. ಕ್ಯಾಥೋಲಿಕ್ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ವಂ.ಫಾ. ಆಂಟಿನಿ ಸೇರಾ, ಡಾ| ಕಿಶೋರ್ ಕುಮಾರ್, ಡಾ| ಜಯರಾಜ್ ಅಮೀನ್, ವಂ.ಫಾ| ಲಾರೆನ್ಸ್ ಮಸ್ಕರೇನ್ಹಸ್ ಡಾ. ರೊಬಾರ್ಟ್ ಜೋಸ್, ವಂ.ಫಾ. ಜೆರೋಮ್ ಡಿಸೋಜ, ಗ್ರಾ.ಪಂ ಅಧ್ಯಕ್ಷ ಗೋಪಾಲಕೃಷ್ಣ ಕೆ. ಮೊದಲಾದವರು ಭಾಗವಹಿಸಿದರು.

Advt_NewsUnder_
Advt_NewsUnder_
Advt_NewsUnder_

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.