HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_

ತಾಲೂಕು ಗೌಡರ ಕ್ರೀಡೋತ್ಸವ : ಬೆಳಾಲು ಗ್ರಾಮ ಸಮಿತಿಗೆ ಸಮಗ್ರ ಪ್ರಶಸ್ತಿ

ಬೆಳಾಲು : ಇತ್ತೀಚೆಗೆ ನಿಡ್ಲೆಯಲ್ಲಿ ನಡೆದ ತಾಲೂಕು ಮಟ್ಟದ ಗೌಡರ ಕ್ರೀಡೋತ್ಸವದಲ್ಲಿ ಬೆಳಾಲು ಗೌಡರ ಯಾನೆ ಒಕ್ಕಲಿಗರ ಗ್ರಾಮ ಸಮಿತಿಗೆ ಸಮಗ್ರ ಪ್ರಶಸ್ತಿ ಲಭಿಸಿದೆ. ಪುರುಷರ ವಿಭಾಗದ ಹಗ್ಗ ಜಗ್ಗಾಟದಲ್ಲಿ ಪ್ರಥಮ ಸ್ಥಾನ, ಮಹಿಳೆಯರ ವಿಭಾಗದ ಹಗ್ಗ ಜಗ್ಗಾಟದಲ್ಲಿ ಪ್ರಥಮ ಸ್ಥಾನ ಹಾಗೂ ಮಹಿಳೆಯರ ವಿಭಾಗದ ತ್ರೋ ಬಾಲ್‌ನಲ್ಲಿ ಪ್ರಥಮ ಸ್ಥಾನ ಪಡೆದುಕೊಂಡು ಚಾಂಪಿಯನ್ ಎನಿಸಿಕೊಂಡಿದೆ. ಅಲ್ಲದೆ ಪುರುಷರ ಕಬಡ್ಡಿಯಲ್ಲಿ ಉತ್ತಮ ಪ್ರದರ್ಶನ ನೀಡಿದೆ.

Advt_NewsUnder_
Advt_NewsUnder_
Advt_NewsUnder_

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.