ಬೆಳ್ತಂಗಡಿ: ಸೈಕಲ್ ವಿತರಣೆ

ಬೆಳ್ತಂಗಡಿ : ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ತಂಗಡಿ ಇಲ್ಲಿನ 8ನೇ ತರಗತಿ ವಿದ್ಯಾರ್ಥಿಗಳಿಗೆ ಸೈಕಲನ್ನು ಬೆಳ್ತಂಗಡಿ ನಗರ ಪಂಚಾಯತ್ ಸದಸ್ಯರಾದ ಶ್ರೀ ಶರತ್ ಕುಮಾರ್ ರವರು ವಿತರಿಸಿದರು ಈ ಸಂದರ್ಭದಲ್ಲಿ ಶಾಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.