ಜನಸ್ನೇಹಿ ಪೊಲೀಸ್-ಕಾನೂನು ಸ್ನೇಹಿ ಜನತೆ ಮತ್ತು ಸಾಮಾಜಿಕ ಜಾಲತಾಣಗಳ ಸಾಧಕ-ಬಾಧಕಗಳ ಕುರಿತ ಕಾರ್ಯಾಗಾರದ ಉದ್ಘಾಟನಾ ಸಮಾರಂಭ

 

ಬೆಳ್ತಂಗಡಿ :  ಸುದ್ದಿ ಬಿಡುಗಡೆ ಪತ್ರಿಕೆ ಮತ್ತು ಸುದ್ದಿ ಮಾಹಿತಿ ಟ್ರಸ್ಟ್ ನೇತೃತ್ವದಲ್ಲಿ ನಡೆದ ಜನಸ್ನೇಹಿ ಪೊಲೀಸ್-ಕಾನೂನು ಸ್ನೇಹಿ ಜನತೆ ಮತ್ತು ಸಾಮಾಜಿಕ ಜಾಲತಾಣಗಳ ಸಾಧಕ-ಬಾಧಕಗಳ ಕುರಿತ ಕಾರ್ಯಾಗಾರದ ಉದ್ಘಾಟನೆಯನ್ನು ವಿಧಾನಪರಿಷತ್ ಶಾಸಕ ಹರೀಶ್ ಕುಮಾರ್ ಇವರು ದೀಪ ಬೆಳಗಿಸುವುದರ ಮೂಲಕ ನೆರವೇರಿಸಿದರು.ಹಾಗೂ “ಜನಸ್ನೇಹಿ ಪೊಲೀಸ್-ಕಾನೂನು ಸ್ನೇಹಿ ಜನತೆ” ಇದರ ಸ್ಟೀಕ್ಕರನ್ನು ಬಿಡುಗಡೆ ಮಾಡಲಾಯಿತು. ಹಾಗೂ ವೇದಿಕೆಯಲ್ಲಿ ಬೆಳ್ತಂಗಡಿ ಠಾಣೆಯ ಪೊಲೀಸ್ ಕಾನ್ಸ್‌ಟೇಬಲ್ ಅಶೋಕ್ ಇವರನ್ನು ಸನ್ಮಾನಿಸಲಾಯಿತು

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.