ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ಇನ್ನೊಂದು ಡಯಾಲಿಸಿಸ್ ಯಂತ್ರಕ್ಕೆ ಚಾಲನೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ತಾಲೂಕು ಸರಕಾರಿ ಆಸ್ಪತ್ರೆಗೆ ಇನ್ನೊಂದು ಡಯಾಲಿಸಿಸ್ ಯಂತ್ರಕ್ಕೆ ಶಾಸಕ ಹರೀಶ್ ಪೂಂಜ ಫೆ.25 ರಂದು ಚಾಲನೆ ನೀಡಿದರು. ಈ ಸಂದರ್ಬದಲ್ಲಿ ತಾಲೂಕು ವೈದ್ಯಾಧಿಕಾರಿ ಡಾ| ಕಲಾಮಧು ಶೆಟ್ಟಿ, ಆಡಳಿತ ವೈದ್ಯಾಧಿಕಾರಿ ಡಾ| ವಿದ್ಯಾವತಿ ಹಾಗೂ ಸಿಬ್ಬಂದಿವರ್ಗ, ಆರೋಗ್ಯ ರಕ್ಷಾ ಸಮಿತಿಯ ನಾಮನಿರ್ದೇಶಕರಾದ ತುಕಾರಾಮ.ಬಿ, ಸಂತೋಷ್ ಶೆಟ್ಟಿ ಲಾಯಿಲ , ನಿತಿನ್ ಬೆಳಾಲು, ಎ.ಪಿ.ಎಂ.ಸಿ ಸದಸ್ಯ ಜಯಾನಂದ ಕಲ್ಲಾಪು, ಜಯಂತ್ ಗೌಡ ಗುರಿಪಳ್ಳ, ಡಯಾಲಿಸಿಸ್ ಘಟಕದ ಲೀಡಾ ಪ್ರಸಾದ್ ಉಪಸ್ಥಿತರಿದ್ದರು.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.