HomePage_Banner_
HomePage_Banner_

ಅಖಿಲ ಭಾರತ ವಿಮಾ ಪ್ರತಿನಿಧಿಗಳ ರಾಷ್ಟ್ರೀಯ ಮಂಡಳಿಯ ಸದಸ್ಯರಾಗಿ ಲೋಕೇಶ್ ಶೆಟ್ಟಿ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಧರ್ಮಸ್ಥಳ : ಅಖಿಲ ಭಾರತ ವಿಮಾ ಪ್ರತಿನಿಧಿಗಳ ಸಂಘಟನೆಯ ರಾಷ್ಟ್ರೀಯ ಮಂಡಳಿಯ ಸದಸ್ಯರಾಗಿ ಭಾರತೀಯ ಜೀವ ವಿಮಾ ಸಲಹೆಗಾರ ಧರ್ಮಸ್ಥಳದ ಎ.ಎಸ್ ಲೋಕೇಶ್ ಶೆಟ್ಟಿ ಆಯ್ಕೆಯಾಗಿದ್ದಾರೆ
ಇತ್ತೀಚೆಗೆ ಲಕ್ನೋದಲ್ಲಿ ಜರಗಿದ ಅಖಿಲ ಭಾರತ ವಿಮಾ ಪ್ರತಿನಿಧಿಗಳ ಮಹಾ ಅಧಿವೇಶನದಲ್ಲಿ ರಾಷ್ಟ್ರೀಯ ಅಧ್ಯಕ್ಷರು ಇವರನ್ನು ನೇಮಕ ಮಾಡಿದರು. ಇವರು ಉಡುಪಿ ವಿಭಾಗದ ಅಧ್ಯಕ್ಷರಾಗಿ, ರಾಜ್ಯ ಕಾರ್ಯಕಾರಿ ಮಂಡಳಿ ಸದಸ್ಯರಾಗಿ, ದಕ್ಷಿಣ ವಲಯದ ಮಂಡಳಿ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.