HomePage_Banner_
HomePage_Banner_
HomePage_Banner_
HomePage_Banner_
HomePage_Banner_

ಕಾರ್ಯಕರ್ತರೊಂದಿಗೆ ಪ್ರಧಾನ ಮಂತ್ರಿ ಯವರ ನೇರ ಸಂವಾದ ಕಾರ್ಯಕ್ರಮ

 

 

ಬೆಳ್ತಂಗಡಿ: ಪ್ರದಾನ ಮಂತ್ರಿ ನರೇಂದ್ರ ಮೋದಿಯವರ ಮೇರಾ ಬೂತ್ ಸಬ್‌ಸೇ ಮಜಬೂತ್ (ವೀಡಿಯೋ ಕಾನ್ಫರೆನ್ಸ್) ಕಾರ್ಯಕರ್ತರೊಂದಿಗೆ ನೇರಸಂವಾದ ಕಾರ್ಯಕ್ರಮವು ಗುರುವಾಯನಕೆರೆ ನಮ್ಮ ಮನೆ ಹವ್ಯಕ ಭವನದಲ್ಲಿ ಫೆ.28 ರಂದು ಜರುಗಿತು.
ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜ, ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ಬಿಜೆಪಿ ಪ್ರಧಾನ ಕಾರ್ಯದರ್ಶಿ ಸೀತಾರಾಮ ಬೆಳಾಲು, ಬಿಜೆಪಿ ಮಂಡಲ ಮಾಜಿ ಅಧ್ಯಕ್ಷರುಗಳಾದ ಬಾಲಕೃಷ್ಣ ಶೆಟ್ಟಿ ಸವಣಾಲು, ಕುಶಾಲಪ್ಪ ಗೌಡ ಪೂವಾಜೆ, ದ .ಕ .ಜಿಲ್ಲಾ  ಬಿಜೆಪಿ ಉಪಾಧ್ಯಕ್ಷೆ ಅಧ್ಯಕ್ಷೆ ಶಾರದಾ ರೈ, ಚುನಾವಣಾ ಉಸ್ತುವಾರಿ ಆನಂದ ವೇದಿಕೆಯಲ್ಲಿ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.