ಬಿಜೆಪಿ ಯುವ ಮೋರ್ಚಾ ವತಿಯಿಂದ ವಿಜಯ ಸಂಕಲ್ಪ ರಾಲಿ

Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಬಿಜೆಪಿ ಯುವ ಮೋರ್ಚಾದ ವತಿಯಿಂದ ಬೂತು ಮಟ್ಟದ ವಿಜಯ ಸಂಕಲ್ಪ ಯಾತ್ರೆಯ ಉದ್ಘಾಟನಾ ಸಮಾರಂಭವು ಮಾ.2 ರಂದು ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಶಾರದಾ ಮಂಟಪದಲ್ಲಿ ಜರುಗಿತು.
ರ್‍ಯಾಲಿಯ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಬಿಜೆಪಿ ವಿಭಾಗೀಯ ಪ್ರಭಾರಿ ಪ್ರತಾಪ್‌ಸಿಂಹ ನಾಯಕ್, ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೊಟ್ಯಾನ್, ಮಂಡಲ ಕಾರ್ಯದರ್ಶಿಗಳಾದ ಪ್ರಭಾಕರ ಶೆಟ್ಟಿ ಉಪ್ಪಡ್ಕ, ಬಿ.ಎಸ್ ಸೀತಾರಾಮ ಬೆಳಾಲು, ತಾಲೂಕು ಯುವ ಮೋರ್ಚಾ ಅಧ್ಯಕ್ಷ ಸಂಪತ್ ಬಿ ಸುವರ್ಣ, ಜಿಲ್ಲಾ ಕಾರ್ಯದರ್ಶಿ ಹಾಗೂ ಜಿ.ಪಂ ಸದಸ್ಯ ಕೊರಗಪ್ಪ ನಾಯ್ಕ , ಬೈಕ್ ರ್‍ಯಾಲಿ ಸಂಚಾಲಕ & ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶೆಟ್ಟಿ, ಜಿಲ್ಲಾ ಉಪಾಧ್ಯಕ್ಷ ಯಶವಂತ ಗೌಡ ಬೆಳಾಲು, ಜಗದೀಶ್ ಕಕ್ಕಿಂಜೆ  ಹಾಗೂ ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿ ಸದಸ್ಯರಾದ ಮಹೇಶ್, ಮಿಥುನ್ ಕುಲಾಲ್, ಮತ್ತಿತರರು   ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.