ಬೆಳ್ತಂಗಡಿ: ಮತದಾರರಲ್ಲಿ ಅರಿವು ಜಾಗೃತಿ ಮೂಡಿಸುವ ಕಾರ್ಯಕ್ರಮ

Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಭಾರತ್ ಚುನಾವಣಾ ಆಯೋಗ ದ.ಕ ಜಿಲ್ಲಾ ಜಾಗೃತಿ ಸಮಿತಿ, ತಾಲೂಕು ಪಂಚಾಯತ್ ಬೆಳ್ತಂಗಡಿ ಸ್ವೀಪ್ ಸಮಿತಿ ಇದರ ಆಶ್ರಯದಲ್ಲಿ ಮತದಾರರಲ್ಲಿ ಅರಿವು ಜಾಗೃತಿ ಮೂಡಿಸುವ ಕಾರ್ಯಕ್ರಮವು ಮಾ.7 ರಂದು ತಾ.ಪಂ ಸಭಾಂಗಣದಲ್ಲಿ ಜರುಗಿತು.
ಜಿಲ್ಲಾ ಸ್ವೀಪ್ ನೋಡೆಲ್ ಅಧಿಕಾರಿ ಸುಧಾಕರ್, ಜಿಲ್ಲಾ ವಿಕಲಾಂಗಚೇತನರ ಕಲ್ಯಾಣ ಇಲಾಖೆಯ ಸುಬ್ರಹ್ಮಣ್ಯ, ತಾ.ಪಂ ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಿಯಾ ಆಗ್ನೇಸ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಜನರಿಗೆ ಮತದಾನದ ಬಗ್ಗೆ ಮಾಹಿತಿ ನೀಡಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.