HomePage_Banner_
HomePage_Banner_
HomePage_Banner_
HomePage_Banner_
HomePage_Banner_

ಉಜಿರೆ: ಹಳೆ ತ್ಯಾಜ್ಯ ಘಟಕಕ್ಕೆ ಬೆಂಕಿ

ಉಜಿರೆ: ಇಲ್ಲಿಯ ಇಚ್ಚಿಲ ಎಂಬಲ್ಲಿರುವ ಹಳೆ ತ್ಯಾಜ್ಯ ಘಟಕ್ಕೆ ಆಕಸ್ಮಿಕ ಬೆಂಕಿ ತಗುಲಿ ಸುತ್ತಮುತ್ತಲಿನ ಎರಡು ಎಕರೆ ಪ್ರದೇಶಕ್ಕೆ ಬೆಂಕಿ ವ್ಯಾಪಿಸಿದ ಘಟನೆ ಮಾ.10 ರಂದು ಸಂಜೆ ವರದಿಯಾಗಿದೆ.

ಬೆಳ್ತಂಗಡಿ ಅಗ್ನಿಶಾಮಕ ದಳದವರು ಹಾಗೂ ಸ್ಥಳೀಯರ ಸಹಕಾರದಿಂದ ಸೂಕ್ತ ಕಾರ್ಯಾಚರಣೆ ನಡೆಸಿ ಬೆಂಕಿನಂದಿಸುವ ಕಾರ್ಯ ಮಾಡಲಾಯಿತು.

ಘಟನಾ ಸ್ಥಳಕ್ಕೆ ಉಜಿರೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.