ಅಕ್ರಮ ಮದ್ಯಮಾರಾಟ: ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲು

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ವೇಣೂರು: ಇಲ್ಲಿನ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಮದ್ಯಕ್ಕೆ ಸಂಬಂಧಪಟ್ಟಂತೆ ವ್ಯಕ್ತಿಯೊಬ್ಬರನ್ನು ಪೊಲೀಸರು ಬಂಧಿಸಿ ಕ್ರಮ ಜರುಗಿಸಿರುವುದಾಗಿ ಜಿಲ್ಲಾ ಪೊಲೀಸ್ ಎಸ್.ಪಿ ಬಿ. ಎಮ್ ಲಕ್ಷ್ಮೀಪ್ರಸಾದ್ ತಿಳಿಸಿದ್ದಾರೆ.
ನಾರಾವಿ ಕುತ್ಲೂರು ಗ್ರಾಮದ ಶ್ರೀನಿಧಿ ನಿವಾಸಿ ಸಂಜೀವ ಪೂಜಾರಿ (48.ವ )ಇವರ ವಿರುದ್ಧ ಅಬಕಾರಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.