ಎಸ್ಡಿಪಿಐ ಬೆಳ್ತಂಗಡಿ: ಲೋಕಸಭಾ ಚುನಾವಣಾ ಪೂರ್ವಭಾವಿ ಕಾರ್ಯಕರ್ತರ ಸಭೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಪಿಐ) ಬೆಳ್ತಂಗಡಿ ವಿಧಾನ ಸಭಾ ಸಮಿತಿ ವತಿಯಿಂದ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾರ್ಯಕರ್ತರ ಪೂರ್ವಭಾವಿ ಸಭೆ ಇಲ್ಲಿನ ಸುವರ್ಣ ಆರ್ಕೆಡ್ ಸಪ್ತಪದಿ ಪಾರ್ಟಿ ಹಾಲ್ ನಲ್ಲಿ ಜರುಗಿತು.
ಎಸ್‌ಡಿಪಿಐ ಬೆಳ್ತಂಗಡಿ ವಿಧಾನ ಸಭಾ ಅಧ್ಯಕ್ಷ ನವಾಜ್ ಶರೀಫ್ ಕಟ್ಟೆ ಅವರು ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಎಸ್‌ಡಿಪಿಐ ರಾಜ್ಯಾಧ್ಯಕ್ಷ ಇಲ್ಯಾಸ್ ಮುಹಮ್ಮದ್ ತುಂಬೆ, ಎಸ್‌ಡಿಪಿಐ ರಾಷ್ಟ್ರೀಯ ಕಾರ್ಯದರ್ಶಿ ಅಲ್ಫೋನ್ಸ್ ಫ್ರಾಂಕೋ, ರಾಜ್ಯ ಉಪಾಧ್ಯಕ್ಷ ಅಡ್ವಕೇಟ್ ಮಜೀದ್, ಪಿಎಫ್‌ಐ ಅಧ್ಯಕ್ಷ ಇಕ್ಬಾಲ್ ಬಂಗೇರಕಟ್ಟೆ, ಎಸ್‌ಡಿಪಿಐ ಜಿಲ್ಲಾ ಉಪಾಧ್ಯಕ್ಷ ಅಂತೋಣಿ ಪಿ.ಡಿ., ಜಿಲ್ಲಾ ಸಮಿತಿ ಸದಸ್ಯ ಜಾಬಿರ್ ಅರಿಯಡ್ಕ ಮೊದಲಾದವರು ಉಪಸ್ಥಿತರಿದ್ದು ಕಾರ್ಯಕರ್ತರಿಗೆ ಮಾಹಿತಿ ನೀಡಿದರು.
ತಾ| ಕಾರ್ಯದರ್ಶಿ ಅಕ್ಬರ್ ಬೆಳ್ತಂಗಡಿ ಸ್ವಾಗತಿಸಿ, ಅಶ್ರಫ್ ಕಟ್ಟೆ ವಂದಿಸಿದರು, ಫಝಲ್ ರಹಿಮಾನ್ ಉಜಿರೆ ಕಾರ್ಯಕ್ರಮ ನಿರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.