HomePage_Banner_
HomePage_Banner_

ಎಡನೀರು ಮಠದ ಸ್ವಾಮೀಜಿ ಧರ್ಮಸ್ಥಳಕ್ಕೆ ಭೇಟಿ

ಎಡನೀರು ಮಠದ ಕೇಶವಾನಂದ ಭಾರತೀ ಸ್ವಾಮೀಜಿ ಸೋಮವಾರ ಧರ್ಮಸ್ಥಳಕ್ಕೆ ಭೇಟಿ ನೀಡಿ , ಶ್ರೀ ಮಂಜುನಾಥ ಸ್ವಾಮಿ ದೇವರ ದರ್ಶನ ಪಡೆದರು 

ಉಜಿರೆ: ಎಡನೀರು ಮಠದ  ಶ್ರೀ  ಕೇಶವಾನಂದ ಭಾರತೀ ಸ್ವಾಮೀಜಿಯವರು  ಮಾ.18ರಂದು  ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ  ಪಡೆದರು. ನಂತರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ಹೆಗ್ಗಡೆಯವರು   ಸ್ವಾಮೀಜಿಯವರ ಪಾದಪೂಜೆ ನಡೆಸಿ ಗೌರವಿಸಿದರು. ಈ ಸಂಧರ್ಭದಲ್ಲಿ ಹೇಮಾವತಿ ವಿ. ಹೆಗ್ಗಡೆ, ಡಿ. ಸುರೇಂದ್ರ ಕುಮಾರ್ ಮತ್ತು ಅನಿತಾ ಸುರೇಂದ್ರ ಕುಮಾರ್ ಉಪಸ್ಥಿತರಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.