ಕಾವು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ: ತ್ರಿಗುಣಾತ್ಮಿಕ ಸಭಾಭವನ ಲೋಕಾರ್ಪಣೆ

 

ಕೌಕ್ರಾಡಿ: ಇಲ್ಲಿಯ ಕಾವು ತ್ರಿಗುಣಾತ್ಮಿಕ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಾಣಗೊಂಡ ‘ತ್ರಿಗುಣಾತ್ಮಿಕ ಸಭಾಭವನ‘ದ ಲೋಕಾರ್ಪಣಾ’ ಕಾರ್ಯಕ್ರಮವು ಮಾ.23 ರಂದು ಜರುಗಿತು. ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಸ್ವಾಮೀಜಿಯವರು ಸಭಾಭವನದ ಉದ್ಘಾಟನೆಯನ್ನು ನೆರವೇರಿಸಿ ಆಶೀರ್ವಚನ ನೀಡಿದರು.
ದೇವಸ್ಥಾನದ ಆಡಳಿತ ಟ್ರಸ್ಟ್ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ ಅಧ್ಯಕ್ಷತೆ ವಹಿಸಿದ್ದರು.

Advt_NewsUnder_
Advt_NewsUnder_
Advt_NewsUnder_

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.