ಚಂದ್ಕೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಮಾಣಿಲ ಶ್ರೀಗಳ ಭೇಟಿ

ಲಾಯಿಲ: ಇಲ್ಲಿಯ ಚಂದ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಮಾಣಿಲ ಶ್ರೀಧಾಮದ ಯತಿವರ್ಯರಾದ ಶ್ರೀ ಮೋಹನದಾಸ ಸ್ವಾಮೀಜಿಯವರು ಭೇಟಿ ನೀಡಿ ಬ್ರಹ್ಮಕಲಶೋತ್ಸವದ ಬಗ್ಗೆ ಸೂಕ್ತ ಮಾರ್ಗದರ್ಶನ ನೀಡಿದರು.
ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ , ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಧನಂಜಯ ಅಜ್ರಿ, ಖಜಾಂಚಿ ಯೋಗೀಶ ಭಿಡೆ, ಲಾಯಿಲ ಗ್ರಾ.ಪಂ ಅಧ್ಯಕ್ಷೆ ವೀಣಾ ರಾವ್, ನಡ ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಪೂರ್ಣಿಮಾ, ವಸಂತ ಶೆಟ್ಟಿ  ಶ್ರದ್ಧಾ , ಪ್ರಶಾಂತ್ ಲಾಯಿಲ ಮೊದಲಾದವರು ಉಪಸ್ಥಿತರಿದ್ದರು.

ಮಹಿಳಾ ಸಂಘದ ಸದಸ್ಯರುಗಳ ಸಮಾಲೋಚನಾ ಸಭೆ ಮಾ.24 ರಂದು ಮದ್ಯಾಹ್ನ ಜರುಗಿತು. ಚಂದ್ಕೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಮೇ.8ರಿಂದ 13 ರವರೆಗೆ ನಡೆಯಲಿರುವ ಬ್ರಹ್ಮಕಲಶೋತ್ಸವದ ಬಗ್ಗೆ ಸಭೆಯಲ್ಲಿ ಚರ್ಚಿಸಿ, ಸೂಕ್ತ ಸಲಹೆ ಸೂಚನೆಗಳನ್ನು ನೀಡಲಾಯಿತು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.