ಲೋಕಸಭಾ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ನಾಮಪತ್ರ ಸಲ್ಲಿಕೆ

ಬೆಳ್ತಂಗಡಿ: ಮಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಿಥುನ್ ರೈ ಇಂದು (ಮಾ.25) ಮಂಗಳೂರು ದ.ಕ ಜಿಲ್ಲಾಧಿಕಾರಿಯವರ ಕಛೇರಿಯಲ್ಲಿ ಡಿ.ಸಿ. ಸಸಿಕಾಂತ್ ಸೆಂಥಿಲ್‌ರವರಿಗೆ ನಾಮಪತ್ರ ಸಲ್ಲಿಸಿದರು.
ಈ ಸಂಧರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್, ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ, ಮಾಜಿ ಸಚಿವ ಬಿ.ರಮನಾಥ ರೈ ,  ವಿಧಾನ ಪರಿಷತ್ ಶಾಸಕ  ಕೆ.ಹರೀಶ್ ಕುಮಾರ್ ,ಮಾಜಿ ಸಚಿವ ಹಾಗೂ ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಅಮರನಾಥ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಸಂವಿಧಾನ ಶಿಲ್ಪ ಡಾ ಬಿ.ಆರ್ ಅಂಬೇಡ್ಕರ್ ರವರ ಪ್ರತಿಮೆಗೆ ಸ್ಮರಿಸಿ,  ಮಾಲಾರ್ಪಣೆ ಮಾಡಿ, ನಂತರ  ಮಂಗಳೂರು ಟೌನ್  ಹಾಲ್ ನಲ್ಲಿ  ನಡೆದ ಕಾರ್ಯಕರ್ತರ  ಸಭೆಯಲ್ಲಿ  ಭಾಗವಹಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.