ರಾಷ್ಟ್ರೀಯ ಪ್ರತಿಭಾನ್ವೇಷಣೆ ಪರೀಕ್ಷೆ: ಗುರುಪ್ರಸಾದ್ ಕೆ.ಪಿ ಆಯ್ಕೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಕಿಲ್ಲೂರು: ಸ.ಉ.ಪ್ರಾ.ಶಾಲೆ ಕಿಲ್ಲೂರು ಇಲ್ಲಿಯ 8ನೇ ತರಗತಿಯ ವಿದ್ಯಾರ್ಥಿ ಗುರುಪ್ರಸಾದ್ ಕೆ.ಪಿ ಸರಕಾರಿ ರಾಷ್ಟ್ರೀಯ ಪ್ರತಿಭಾನ್ವೇಷಣೆ ಪರೀಕ್ಷೆ ( ಎನ್.ಎಮ್.ಎಮ್. ಎಸ್) ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದು, ಸರಕಾರದಿಂದ ದೊರೆಯುವ ವಿದ್ಯಾರ್ಥಿ ವೇತನಕ್ಕೆ ಅರ್ಹತೆ ಹೊಂದಿದ್ದಾನೆ.
ಈ ಶಾಲೆಯ ವಿಜ್ಞಾನ ಶಿಕ್ಷಕಿ ವಿಜಯಕಿಣಿಯವರು ಪರೀಕ್ಷೆಗಾಗಿ ತರಬೇತಿ ನೀಡಿದ್ದು, ಸರ್ವ ಶಿಕ್ಷಕ ವೃಂದದವರು ಸಹಕಾರ ನೀಡಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.