ಅಳದಂಗಡಿ: ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಶ್ರಮದಾನ

ಅಳದಂಗಡಿ: ಶ್ರೀ ಮಹಾಗಣಪತಿ ದೇವಸ್ಥಾನ ಸುಂಕದಕಟ್ಟೆ ಅಳದಂಗಡಿ ಇಲ್ಲಿಯ ದೇವಸ್ಥಾನದ ಜೀರ್ಣೋದ್ಧಾರ ಪ್ರಯುಕ್ತ ಊರವರಿಂದ ಹಾಗೂ ಭಕ್ತಾದಿಗಳಿಂದ ಶ್ರಮದಾನ ನಡೆಯಿತು. ಶ್ರಮದಾನದಲ್ಲಿ ಪ್ರಗತಿಬಂಧು ಒಕ್ಕೂಟ, ಸತ್ಯದೇವತಾ ಸ್ಪೋರ್ಟ್ಸ್ ಕ್ಲಬ್ ಸದಸ್ಯರುಗಳು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.