ಚಂದ್ಕೂರು ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದ ಬ್ರಹ್ಮಕಲಶೋತ್ಸವಕ್ಕೆ ಭರದ ಸಿದ್ದತೆ

ಬೆಳ್ತಂಗಡಿ: ಪ್ರಸಿದ್ಧ ಪ್ರವಾಸಿತಾಣ ಗಡಾಯಿಕಲ್ಲು ತಪ್ಪಲಿನಲ್ಲಿರುವ ಐತಿಹಾಸಿಕ ಲಾಯಿಲ ಚಂದ್ಕೂರು ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರವು ಪ್ರಸ್ತುತ ಜೀರ್ಣೋದ್ಧಾರ ಸಂಭ್ರಮದಲ್ಲಿದ್ದು, ಕೆಲಸ ಕಾರ್ಯಗಳು ಭರದಿಂದ ಸಾಗುತ್ತಿದೆ. ಅಂದಾಜು ರೂ. 2 ಕೋಟಿ ವೆಚ್ಚದಲ್ಲಿ ಪುನರ್ ನಿರ್ಮಾಣಗೊಳ್ಳುತ್ತಿರುವ ಕ್ಷೇತ್ರದಲ್ಲಿ ಗರ್ಭಗುಡಿ, ತೀರ್ಥಮಂಟಪ, ಸುತ್ತುಪೌಳಿ ಮೊದಲಾದ ಕಾಮಗಾರಿಗಳು ನಡೆಯಲಿದೆ. ಮೇ 8 ರಿಂದ ಮೇ 13ರವರೆಗೆ ಅದ್ದೂರಿಯ ಬ್ರಹ್ಮಕಲಶೋತ್ಸವಕ್ಕೆ ಸಿದ್ದತೆ ನಡೆಸಲಾಗುತ್ತಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.