ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಮಾಜಿ ಸಚಿವ ಅಮರನಾಥ ಶೆಟ್ಟಿ ಭೇಟಿ

ಬೆಳಾಲು: ಇಲ್ಲಿಯ ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಕರ್ನಾಟಕದ ಮಾಜಿ ಸಚಿವ ಕೆ.ಅಮರನಾಥ ಶೆಟ್ಟಿ ಮಾ.25 ರಂದು ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದರು.
ಕ್ಷೇತ್ರದ ಡೊಂಬಯ್ಯ ಗೌಡ, ವ್ಯವಸ್ಥಾಪಕ ಹರೀಶ್ ಆರಿಕೋಡಿ ಸ್ವಾಗತಿಸಿ, ಇವರನ್ನು ಗೌರವಿಸಿದರು. ಈ ಸಂದರ್ಭದಲ್ಲಿ ಬೆಳಾಲು ಗ್ರಾ.ಪಂ ಮಾಜಿ ಅಧ್ಯಕ್ಷ ಎಸ್ .ಲಕ್ಷ್ಮಣ ಗೌಡ, ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.