ಓಡದಕರಿಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವ ಸಂಪನ್ನ 

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

 

ಲಾಯಿಲ: ಇಲ್ಲಿಯ ಓಡದಕರಿಯ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವವು ಕುತ್ರೊಟ್ಟು-ಇಂದಬೆಟ್ಟು ಅಸ್ರಣ್ಣರಾದ ಎಸ್.ಗೋಪಾಲಕೃಷ್ಣ ಉಪಾಧ್ಯಾಯ ಹಾಗೂ ಬನ್ನಡ್ಕ ಶ್ರೀಕಾಂತ್ ತಂತ್ರಿಯವರ ನೇತೃತ್ವದಲ್ಲಿ ಮಾ.29 ರಂದು ವಿಜೃಂಭಣೆಯಿಂದ  ಜರುಗಿತು.
ರಾತ್ರಿ ಓಡದಕರಿಯ ಶ್ರೀ ದುರ್ಗಾಪರೇಮೇಶ್ವರಿ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ ನಡೆದು, ಕ್ಷೇತ್ರದ ದೈವಗಳಾದ ರಕ್ತೇಶ್ವರಿ, ಮೈಸಂದಾಯ, ಜೂಂಬ್ರ-ಧೂಮಾವತಿ ಹಾಗೂ ಅಣ್ಣಪ್ಪ ಪಂಜುರ್ಲಿ ದೈವಗಳಿಗೆ ನೇಮೋತ್ಸವ ಜರುಗಿತು. ಊರ ಪರವೂರ ಭಕ್ತಾದಿಗಳು  ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ  ಶ್ರೀ ದೇವರ ಕೃಪೆಗೆ ಪಾತ್ರರಾದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.