ಬೆಳ್ತಂಗಡಿ ಕಾಂಗ್ರೆಸ್ ಚುನಾವಣಾ ಕಛೇರಿ ಉದ್ಘಾಟನೆ

ಬೆಳ್ತಂಗಡಿ: ಬೆಳ್ತಂಗಡಿ ಕಾಂಗ್ರೆಸ್ ಚುನಾವಣಾ ಕಛೇರಿ ಉದ್ಘಾಟನೆಯನ್ನು ಮಾಜಿ ಶಾಸಕ ಕೆ. ವಸಂತ ಬಂಗೇರ ನೆರವೇರಿಸಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕ ಐವನ್ ಡಿಸೋಜ, ಉಭಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ರಾಜಶೇಖರ ಅಜ್ರಿ ಮತ್ತು ಶ್ರೀನಿವಾಸ ವಿ ಕಿಣಿ, ನ.ಪಂ ಸದಸ್ಯ ಜಗದೀಶ್ ಡಿ, ಪಕ್ಷದ ಮುಖಂಡರುಗಳು, ಜನಪ್ರತಿನಿಧಿಗಳು, ಮೈತ್ರಿ ಪಕ್ಷಗಳಾದ ಜೆಡಿಎಸ್- ಸಿಪಿಐಎಂ ಪಕ್ಷದ ಮುಖಂಡರುಗಳು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.