HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_

ಲ್ಯಾಂಪ್ಸ್ ಸೊಸೈಟಿ ಅಧ್ಯಕ್ಷರಾಗಿ ಲಿಂಗಪ್ಪ ನಾಯ್ಕ ಆಯ್ಕೆ

ಬೆಳ್ತಂಗಡಿ: ಪರಿಶಿಷ್ಟ ಪಂಗಡ ದೊಡ್ಡ ಪ್ರಮಾಣದ ವಿವಿದೋದ್ದೇಶ ಸಹಕಾರ ಸಂಘ (ಲ್ಯಾಂಪ್ಸ್) ಬೆಳ್ತಂಗಡಿ ಇದರ ಆಡಳಿತ ಮಂಡಳಿಗೆ ನಡೆದ ಅಧ್ಯಕ್ಷ ಚುನಾವಣೆಯಲ್ಲಿ ಲಿಂಗಪ್ಪ ನಾಯ್ಕ ಮುರತ್ತಕೋಡಿ ಇವರು ಅವಿರೋಧವಾಗಿ ಆಯ್ಕೆಯಾದರು.
ಇವರು ಈಗ ಈ ಸಂಘದ ಉಪಾಧ್ಯಕ್ಷರಾಗಿದ್ದು ಅಧ್ಯಕ್ಷ ಸ್ಥಾನ ತೆರವಾದ ಕಾರಣ ಅವಿರೋಧವಾಗಿ ಅಧ್ಯಕ್ಷರಾಗಿ ಚುನಾಯಿತರಾದರು ಇವರು ತಣ್ಣೀರುಪಂಥ ಸೇವಾ ಸಹಕಾರಿ ಸಂಘದ ನಿರ್ಧೇಶಕರಾಗಿ, ನವಚೇತನ ತೋಟಗಾರಿಕ ರೈತ ಉತ್ಪಾದಕರ ಕಂಪೆನಿಯ ನಿರ್ದೇಶಕರಾಗಿ, ಬಿ.ಜೆ.ಪಿ ಬೆಳ್ತಂಗಡಿ ಮಂಡಲದ ಕಾರ್ಯದರ್ಶಿ ಹಾಗೂ ಎಸ್.ಟಿ ಮೋರ್ಚಾದ ಪ್ರಭಾರಿಯಾಗಿರುತ್ತಾರೆ. ಇವರು ಕೃಷಿ ಸಾಮಾಜಿಕ ಧಾರ್ಮಿಕ ಹಾಗೂ ರಾಜಕೀಯದಲ್ಲಿ ತನ್ನದೇ ರೀತಿಯಲ್ಲಿ ಸೇವೆ ಗೈದಿರುತ್ತಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.