ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರದಿಂದ ಸಿಮೆಂಟ್ ಶೀಟ್ ಹಸ್ತಾಂತರ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಅಳದಂಗಡಿ: ಯುಗಾದಿಯ ಹೊಸ ವರ್ಷಾಚರಣೆಯ ಪ್ರಯುಕ್ತ ಅಳದಂಗಡಿ ಶ್ರೀ ಸತ್ಯದೇವತೆ ದೈವಸ್ಥಾನ ಹಾಗೂ ಶ್ರೀ ಸೋಮನಾಥೇಶ್ವರಿ ದೇವಸ್ಥಾನ ದ ವಠಾರದಲ್ಲಿ ಸ್ಟಚ್ಚತಾ ಕಾರ್ಯಕ್ರಮಕ್ಕೆ ಅಳದಂಗಡಿ ಶ್ರೀ ಸತ್ಯ ದೇವತೆ ದೈವಸ್ಥಾನದ ಆಡಳಿತ ಮೋಕ್ತೇಸರ, ಗೌರವ ಅಧ್ಯಕ್ಷ  ಶಿವಪ್ರಸಾದ್ ಅಜಿಲ, ತಂಡದ ಗೌರವ ಸದಸ್ಯರಾದ ಪ್ರಸಾದ್ ಶೆಟ್ಟಿ ಸುಮುಖ ಎಲೆಕ್ಟ್ರಾನಿಕ್ಸ್ ಬೆಳ್ತಂಗಡಿ ,ಸಂತೋಷ್ ಪಿ ಕೋಟ್ಯಾನ್ ಬಳಂಜ  ಇವರ ಉಪಸ್ಥಿತಿಯಲ್ಲಿ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ತಂಡದ 19ನೇ ಸೇವಾ ಯೋಜನೆಯಡಿ  ತೆಂಕಕಾರಂದೂರು ಗ್ರಾಮದ ಪುಣ್ಕೆದಡಿ ನಿವಾಸಿ  ಬಡಕುಟುಂಬದ  ವನಿತಾ ಇವರಿಗೆ ಮನೆ ನಿರ್ಮಾಣಕ್ಕೆ ಸಿಮೆಂಟ್ ಶೀಟ್ ನ್ನು ತಂಡದ ಸದಸ್ಯರುಗಳ ಸಮ್ಮುಖದಲ್ಲಿ ಹಸ್ತಾಂತರಿಸಲಾಯಿತು. ದೇವದಾಸ್  ಸಾಲ್ಯಾನ್ ಸ್ವಾಗತಿಸಿ, ಕೃಷ್ಣಪ್ಪ ಬಿಕ್ಕಿರ  ವಂದಿಸಿದರು.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.