ಮಕ್ಕಳ ಬೆಳವಣಿಗೆ ಬಗ್ಗೆ ಸಮಾಲೋಚನಾ ಕಾರ್ಯಕ್ರಮ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಲಾಯಿಲ: ಕಪುಚಿನ್ ಕೃಷಿಕ ಸೇವಾ ಕೇಂದ್ರ, ವಿಮುಕ್ತಿ, ಲಾಯಿಲ ಇದರ ಸಹಸಂಸ್ಥೆಯಾದ ದಯಾ ವಿಶೇಷ ಶಾಲೆಯಲ್ಲಿ ಮಕ್ಕಳ ಬೆಳವಣಿಗೆ ಬಗ್ಗೆ ಹೆತ್ತವರ ಜೊತೆ ಸಮಾಲೋಚನೆ ಹಾಗೂ ಶೈಕ್ಷಣಿಕ ವರ್ಷದ ವಾರ್ಷಿಕ ಮೌಲ್ಯಮಾಪನವನ್ನು ಎ .5ರಂದು ನಡೆಸಲಾಯಿತು.

ಸಂಸ್ಥೆಯ ನಿರ್ದೇಶಕ ವ.ಫಾ. ವಿನೋದ್ ಮಸ್ಕರೇನ್ಹಸ್  ಮಾತನಾಡಿ ಪ್ರಸ್ತುತ ಶಾಲೆಯಲ್ಲಿ ನೀಡುತ್ತಿರುವ ಸೌಲಭ್ಯಗಳು ಹಾಗೂ ತರಬೇತಿಗಳ ಬಗ್ಗೆ ವಿವರಿಸುತ್ತ ಪೋಷಕರು ನಿರ್ವಹಿಸಬೇಕಾದ ಕರ್ತವ್ಯಗಳ ಬಗ್ಗೆ ತಿಳಿಸಿದರು. ಸಹ-ನಿದೇಶಕ ವಂ. ಫಾ. ಎಡ್ವಿನ್ ಡಿಸೋಜ ಮಾತನಾಡಿ ಈ ಶೈಕ್ಷಣಿಕ ವರ್ಷದಲ್ಲಿ ಮಕ್ಕಳಿಗಾಗಿ ನಡೆಸಿದ ವಿವಿಧ ತರಬೇತಿಗಳು, ಯೋಜನೆಗಳು ಹಾಗೂ ಚಟುವಟಿಕೆಗಳ ಬಗ್ಗೆ ವಿವರಿಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಸಿಬ್ಬಂದಿ ವರ್ಗದವರು ಹಾಗೂ ಮಕ್ಕಳ ಹೆತ್ತವರು ಭಾಗವಹಿಸಿದ್ದರು.   ಶಿಕ್ಷಕಿ ಚಂದ್ರಕಲಾ ಸ್ವಾಗತಿಸಿ ,ಕಾರ್ಯಕ್ರಮ  ನಿರೂಪಿಸಿ, ವಂದಿಸಿದರು.

 

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.