HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_

ಎ.16: ಮಾಚಾರು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದ ಜಾತ್ರಾ ಮಹೋತ್ಸವ

ಉಜಿರೆ: ಇಲ್ಲಿಯ ಮಾಚಾರು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದಲ್ಲಿ ಶ್ರೀ ಲಕ್ಷ್ಮೀ ಜನಾರ್ದನ ದೇವರ ವಾರ್ಷಿಕ ಜಾತ್ರಾ ಮಹೋತ್ಸವವು ಕೊಯ್ಯೂರು ನಂದಕುಮಾರ್ ತಂತ್ರಿಗಳ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಎ.16 ರಂದು ಜರುಗಲಿದೆ.
ಬೆಳಿಗ್ಗೆ ದೇವತಾ ಪ್ರಾರ್ಥನೆ , ತೋರಣ ಪ್ರತಿಷ್ಠೆ, ಉಗ್ರಾಣ ಮುಹೂರ್ತ ಗಣಪತಿ ಹೋಮ, ಪಂಚ ವಿಂಶತಿ, ಕಲಶಾರಾಧನೆ, ಕಲಶಾಭಿಷೇಕ ಮಹಾಪೂಜೆ, ಉಜಿರೆ ಶ್ರೀ ಜನಾರ್ದನ ಸ್ವಾಮಿ ಭಗಿನಿ ಭಜನಾ ಮಂಡಳಿಯವರಿಂದ ಭಜನಾ ಕಾರ್ಯಕ್ರಮ, ಅನ್ನಸಂತರ್ಪಣೆ, ರಾತ್ರಿ ರಂಗಪೂಜೆ, ದೇವರ ಉತ್ಸವ ನಡೆಯಲಿದೆ ಎಂದು ಅನುವಂಶಿಕ ಆಡಳಿತ ಮೊಕ್ತೇಸರ ಕೃಷ್ಣ ಬೊಳ್ಮಿಣ್ಣಾಯ ತಿಳಿಸಿದ್ದಾರೆ.

Advt_NewsUnder_
Advt_NewsUnder_
Advt_NewsUnder_

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.