ಶ್ರೀರಾಮ ಕ್ಷೇತ್ರದಲ್ಲಿ ಪ್ರತಿಷ್ಠಾ ಜಾತ್ರಾ ಮಹೋತ್ಸವ

Advt_NewsUnder_1
Advt_NewsUnder_1

ಧರ್ಮಸ್ಥಳ: ದಕ್ಷಿಣದ ಅಯೋಧ್ಯೆಯೆಂದೇ ಕರೆಯಲ್ಪಡುವ ಧರ್ಮಸ್ಥಳ ಗ್ರಾಮದ ನಿತ್ಯಾನಂದ ನಗರ ಶ್ರೀರಾಮ ಕ್ಷೇತ್ರದಲ್ಲಿ ಪ್ರತಿಷ್ಠಾ ಜಾತ್ರಾ ಮಹೋತ್ಸವದ ಪ್ರಯುಕ್ತ ಪೀಠದ ಪೀಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ಚಂದ್ರಮಂಡಲ ರಥೋತ್ಸವ, ಬೆಳ್ಳಿ ರಥೋತ್ಸವ ವಿಜೃಂಭಣೆಯಿಂದ ಜರುಗಿತು. ಊರ-ಪರವೂರ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಶ್ರೀ ದೇವರ ಕೃಪೆಗೆ ಪಾತ್ರರಾದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.