ಕಣಿಯೂರಿನಲ್ಲಿ ಶ್ರೀರಾಮ ನವಮಿ ಪ್ರಯುಕ್ತ ವಿಷ್ಣುಯಾಗ

ಕಣಿಯೂರು: ಇಲ್ಲಿಯ ಶ್ರೀರಾಮ ಸೇವಾ ಸಮಿತಿ ವತಿಯಿಂದ ಶ್ರೀರಾಮ ನವಮಿ ಪ್ರಯುಕ್ತ ವಿಷ್ಣುಯಾಗ  ಕಾರ್ಯಕ್ರಮವು ಎ.13 ರಂದು ಕಣಿಯೂರು ಶ್ರೀ ಮಹಾವಿಷ್ಣು ದೇವಸ್ಥಾನದ ವಠಾರದಲ್ಲಿ ಜರುಗಿತು.
ಬೆಳಿಗ್ಗೆ ಶ್ರೀ ರಾಮನವಮಿ ಪ್ರಯುಕ್ತ ಶ್ರೀ ಮಹಾವಿಷ್ಣು ದೇವರಿಗೆ ವಿಶೇಷ ಕಲಶಾಭಿಷೇಕ, ಪಂಚಾಮೃತ ಅಭಿಷೇಕ, ಸಹಸ್ರನಾಮಾರ್ಚನೆ ಸಹಿತ ಮಹಾಪೂಜೆ ನಡೆದು, ಲೋಕಕಲ್ಯಾಣಾರ್ಥವಾಗಿ ವಿಷ್ಣುಯಾಗ ನಡೆಯಿತು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.