HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_

ತೆಂಕಕಾರಂದೂರು ಶ್ರೀವಿಷ್ಣು ಮೂರ್ತಿ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ಸತ್ಯ ನಾರಾಯಣ ಪೂಜೆ

ತೆಂಕಕಾರಂದೂರು: ಶ್ರೀ ವಿಷ್ಣು ಮೂರ್ತಿ ಭಜನಾ ಮಂಡಳಿ, ದೇವಸ್ಥಾನದ ಆಡಳಿತ ಮೊಕ್ತೇಸರರು, ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಗತಿ ಬಂಧು ತಂಡ ಎ ಮತ್ತು ಬಿ ಹಾಗೂ ಸಂಘ ಸಂಸ್ಥೆಗಳ ಸಹಯೋಗದಲ್ಲಿ ತೆಂಕಕಾರಂದೂರು ಶ್ರೀ ವಿಷ್ಣು ಮೂರ್ತಿ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ಸತ್ಯ ನಾರಾಯಣ ಪೂಜಾ ಕಾರ್ಯಕ್ರಮ ಜರಗಿತು. ಸುಮಾರು 120 ಮಂದಿ ವೃತಾಧಾರಿಗಳು ಪೂಜಾ ಸೇವೆಯಲ್ಲಿ ಪಾಲ್ಗೊಂಡಿದ್ದರು.

Advt_NewsUnder_
Advt_NewsUnder_
Advt_NewsUnder_

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.