ಅನಂತೋಡಿಯಲ್ಲಿ ಪುರಾತನ ವಿಷ್ಣು ವಿಗ್ರಹ ಪತ್ತೆ

Advt_NewsUnder_1
Advt_NewsUnder_1
Advt_NewsUnder_1

ಬೆಳಾಲು: ಅನಂತೋಡಿ ಶ್ರೀ ಅನಂತ ಪದ್ಮನಾಭ ದೇವಸ್ಥಾನ ಜೀರ್ಣೋದ್ಧಾರದ ಕೆಲಸಗಳು ಭರದಿಂದ ಸಾಗುತ್ತಿದ್ದು, ಪ್ರಶ್ನೆಯಲ್ಲಿ ಕಂಡುಬಂದಂತೆ ನೂತನ ಕೆರೆ ನಿರ್ಮಾಣ ಮಾಡುವರೇ, ಹಿಂದೆ ಇದ್ದ ಸ್ಥಳದಲ್ಲಿ ಎ.15 ರಂದು ಕೆರೆಯ ಕಾಮಗಾರಿ ನಿರ್ವಹಿಸುವ ಸಂದರ್ಭದಲ್ಲಿ ಮಣ್ಣಿನ ಅಡಿಯಲ್ಲಿ ವಿಷ್ಣು ದೇವರ ಮೂಲ ವಿಗ್ರಹ ಪತ್ತೆಯಾಗಿದೆ.
ಹಲವು ವರ್ಷಗಳ ಹಿಂದೆ ಸದ್ರಿ ಸ್ಥಳದಲ್ಲಿ ದೇವಸ್ಥಾನವಿದ್ದ ಕುರುಹು ಇದ್ದುದರಿಂದ ಆ ಸಂದರ್ಭದಲ್ಲಿದ್ದ ವಿಗ್ರಹ ಇದಾಗಿರಬಹುದು ಎಂದು ಊಹಿಸಲಾಗಿದೆ. ಪ್ರಸ್ತುತ ದೇವಸ್ಥಾನದ ಜೀರ್ಣೋದ್ಧಾರ ಪ್ರಗತಿಯಲ್ಲಿದ್ದು, ಮೇ.11ರಿಂದ ಮೆ.20 ವರೆಗೆ ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವ ನಡೆಯಲಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.