ಲೋಕಸಭಾ ಚುನಾವಣೆ: ತಾಲೂಕಿನಾದ್ಯಂತ ಬಿರುಸಿನ ಮತದಾನ

ಗರ್ಡಾಡಿ ಚುನಾವಣಾ ಮತಗಟ್ಟೆಯಲ್ಲಿ ಶಾಸಕ ಹರೀಶ್ ಪೂಂಜಾ ಸರದಿ ಸಾಲಿನಲ್ಲಿ ನಿಂತು ಮತದಾನ ನಡೆಸಿದರು.

 

ಬೆಳ್ತಂಗಡಿ ಮಾದರಿ ಹಿ.ಪ್ರಾ ಶಾಲೆಯ 109 ಸಖಿ ಮತಗಟ್ಟೆಯಲ್ಲಿ  ಮಾಜಿ ಶಾಸಕ ವಸಂತ ಬಂಗೇರ ರವರು ತಮ್ಮ ಪತ್ನಿ ಸುಜಿತಾ ವಿ ಬಂಗೇರ  ಮತ್ತು ಪುತ್ರಿಯೊಂದಿಗೆ   ಮತದಾನ ನಡೆಸಿದರು.

ವಿಧಾನ ಪರಿಷತ್ ಶಾಸಕ ಕೆ.ಹರೀಶ್ ಕುಮಾರ್‌ರವರು ಬೆಳ್ತಂಗಡಿ ಸಂತ ತೆರೆಜಾ ಶಾಲೆಯ ಮತಗಟ್ಟೆಯಲ್ಲಿ ಮತದಾನ ಮಾಡಿದರು

ಬೆಳ್ತಂಗಡಿ: ಲೋಕಸಭಾ ಚುನಾವಣೆಯ ಪ್ರಯುಕ್ತ ಬೆಳ್ತಂಗಡಿ ತಾಲೂಕಿನಾದ್ಯಂತ ಬಿರುಸಿನ ಮತದಾನ ನಡೆಯುತ್ತಿದೆ. ಎಲ್ಲೆಡೆ ಮತದಾರರು ಉತ್ಸಾಹದಿಂದ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸುತ್ತಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.