HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_

ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕೆ

ಬೆಳ್ತಂಗಡಿ: ಎ.27 ರಂದು ಬೆಳ್ತಂಗಡಿ ಪಶು ಆಸ್ಪತ್ರೆ ಆವರಣದಲ್ಲಿ ನಾಯಿಗಳಿಗೆ ಉಚಿತ ಹುಚ್ಚುನಾಯಿ ರೋಗದ ವಿರುದ್ಧ ಲಸಿಕೆ ಹಾಕುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. 3 ತಿಂಗಳಿಗಿಂತ ಹೆಚ್ಚಿನ ವಯಸ್ಸಿನ ನಾಯಿಗಳನ್ನು ಸಾರ್ವಜನಿಕರು ತಂದು ಲಸಿಕೆ ಹಾಕಿಸಿಕೊಳ್ಳುವಂತೆ ಬೆಳ್ತಂಗಡಿ ಪಶು ಆಸ್ಪತ್ರೆಯ ಸಹಾಯಕ ನಿರ್ದೇಶಕ ಡಾ| ರತ್ನಾಕರ ಮಲ್ಯ ವಿನಂತಿಸಿದ್ದಾರೆ.

Advt_NewsUnder_
Advt_NewsUnder_
Advt_NewsUnder_

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.