HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_

ಪವಾಡ ಪುರುಷ ಸಂತ ಅಂತೋನಿ ಚರ್ಚ್‌ನ ಸುವರ್ಣ ಮಹೋತ್ಸವದ ಸಮಾರೋಪ

ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ರೆ.ಫಾ| ಫೀಟರ್ ಪೌಲ್‌ಸಲ್ಡಾನ್ಹ ನೆರವೇರಿಸಿದರು
ಮಾಜಿ ಧರ್ಮಗುರುಗಳಿಗೆ ಸನ್ಮಾನ

ಉಜಿರೆ: ಇಲ್ಲಿಯ ಸಂತ ಅಂತೋನಿ ಚರ್ಚ್ ನ ಸುವರ್ಣ ಮಹೋತ್ಸವದ ಸಮಾರೋಪ ಸಮಾರಂಭವು ಇಂದು(ಎ.30) ರಂದು ಜರುಗಿತು.

ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ರೆ.ಫಾ| ಫೀಟರ್ ಪೌಲ್‌ಸಲ್ಡಾನ್ಹ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ರೆ.ಫಾ| ಲಾರೆನ್ಸ್ ಮುಕ್ಕುಯಿ, ಬೆಳ್ತಂಗಡಿ ವಲಯದ ಧರ್ಮಗುರು ಬೊನವೆಂಚರ್ ನಜ್ರೆತ್, ಮಾಜಿ ಶಾಸಕ ಕೆ. ವಸಂತ ಬಂಗೇರ, ಉಜಿರೆ ಗ್ರಾ.ಪಂ ಅಧ್ಯಕ್ಷ ಶ್ರೀಧರ ಪೂಜಾರಿ, ಚರ್ಚ್ ಧರ್ಮಗುರು ವಂ.ಫಾ| ಜೇಮ್ಸ್ ಡಿಸೋಜಾ, ಸಹಾಯಕ ಗುರುಗಳಾದ ಫಾ| ಜೋಸೆಫ್ ಉದಯ ಫೆರ್ನಾಂಡಿಸ್, ಚರ್ಚ್ ಪಾಲನಾ ಸಮಿತಿ ಉಪಾಧ್ಯಕ್ಷ ಅರುಣ್ ರೆಬೆಲ್ಲೊ, ಚರ್ಚ್ ಪಾಲನಾ ಸಮಿತಿ ಕಾರ್ಯದರ್ಶಿ ವಲೇರಿಯನ್ ರೊಡ್ರಿಗಸ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಚರ್ಚ್ ಪಾಲನಾ ಮಂಡಳಿಯ ಸದಸ್ಯರು ಹಾಗೂ ಕ್ರೈಸ್ತ ಭಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Advt_NewsUnder_
Advt_NewsUnder_
Advt_NewsUnder_

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.