ಎಸ್ಸೆಸ್ಸೆಲ್ಸಿ ಫಲಿತಾಂಶ: ಉಜಿರೆ ಅನುಗ್ರಹ ಆಂಗ್ಲಮಾಧ್ಯಮ ಶಾಲೆಯ ಜ್ಯೋತಿಕಾ ಎನ್ ತಾಲೂಕಿಗೆ ಪ್ರಥಮ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಉಜಿರೆ: ಇಲ್ಲಿಯ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಜ್ಯೋತಿಕಾ ಎನ್.ಪೂಜಾರಿಯವರು ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 622(99.52%) ಅಂಕಗಳನ್ನು ಗಳಿಸುವ ಮೂಲಕ ಬೆಳ್ತಂಗಡಿ ತಾಲೂಕಿನಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.
ಇವರು ಮುಂಡಾಜೆ ಗ್ರಾಮದ ಸೋಮಂತಡ್ಕ ನಿವಾಸಿ ಕೆಎಸ್‌ಆರ್‌ಟಿಸಿ ಬಸ್ ನಿರ್ವಾಹಕ ಜಯಾನಂದ ಪೂಜಾರಿ ಮತ್ತು ಎನ್.ಲೀಲಾವತಿ ದಂಪತಿ ಪುತ್ರಿ.
ಇವರು ಪಡೆದ ಅಂಕಗಳು: ಕನ್ನಡ-125, ಇಂಗ್ಲೀಷ್-99, ಹಿಂದಿ-100, ಗಣಿತ-99, ವಿಜ್ಞಾನ -99, ಸಮಾಜವಿಜ್ಞಾನ-100

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.