ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಮಹಾರಥೋತ್ಸವ

ಮಚ್ಚಿನ: ಇಲ್ಲಿಯ ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರಸ್ವಾಮಿ ದೇವಸ್ಥಾನದಲ್ಲಿ ವಾರ್ಷಿಕ ಮೇಷ ಜಾತ್ರಾ ಮಹೋತ್ಸವದ ಪ್ರಯುಕ್ತ ಮೇ.1 ರಂದು ಮಹಾರಥೋತ್ಸವ ಜರುಗಿತು. ಈ ಸಂದರ್ಭದಲ್ಲಿ ದೇವಸ್ಥಾನದ ಆನುವಂಶೀಯ ಆಡಳಿತ ಮೊಕ್ತೇಸರರಾದ ಡಾ| ಯಂ.ಹರ್ಷ ಸಂಪಿಗೆತ್ತಾಯ, ಪ್ರಧಾನ ಅರ್ಚಕರು, ಮತ್ತಿತರ ಗಣ್ಯರು, ಊರ-ಪರವೂರ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.