ಮರು ಮೌಲ್ಯ ಮಾಪನಕ್ಕೆ ಅರ್ಜಿ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಮೌಲ್ಯಮಾಪನಗೊಂಡ ಉತ್ತರ ಪತ್ರಿಕೆಗಳ ಛಾಯಾಪತ್ರಿ ಹಾಗೂ ಮರು ಮೌಲ್ಯಮಾಪನಕ್ಕಾಗಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ವೇಳಾಪಟ್ಟಿ ಪ್ರಕಟಿಸಿದೆ.
ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿ ಪಡೆಯುವುದಕ್ಕೆ ಮೇ 2ರಿಂದ ಅರ್ಜಿ ಪ್ರಾರಂಭವಾಗಿದ್ದು, ಮೇ 13 ಕಡೆ ದಿನ. ಮರುಮೌಲ್ಯಮಾಪನಕ್ಕೆ ಮೇ 6ರಿಂದ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಮೇ 17 ಕಡೆ ದಿನ. ಛಾಯಾಪ್ರತಿಗೆ ಒಂದು ವಿಷಯಕ್ಕೆ 405 ರೂ. ಹಾಗೂ ಮರುಮೌಲ್ಯಮಾಪನಕ್ಕೆ ಒಂದು ವಿಷಯಕ್ಕೆ 805 ರೂ. ಶುಲ್ಕ ನಿಗದಿಪಡಿಸಲಾಗಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.