ಉಜಿರೆ: ಕನ್ನಿಕಾ ವ್ಯಕ್ತಿತ್ವ ವಿಕಸನ ಶಿಬಿರ

ಉಜಿರೆ: ತುಳು ಶಿವಳ್ಳಿ ಸಭಾ ಬೆಳ್ತಂಗಡಿ ತಾಲೂಕು ಉಜಿರೆಯ ಮಹಿಳಾ ಘಟಕ ನಡೆಸಿದ ಕನ್ನಿಕಾ ವ್ಯಕ್ತಿತ್ವ ವಿಕಸನ ಶಿಬಿರ ಇತ್ತೀಚೆಗೆ ನಡೆಯಿತು. ಈ ಕಾರ್ಯಕ್ರದಲ್ಲಿ ಉಪನ್ಯಾಸಕಿ ಕೆ.ಆರ್.ಸುವರ್ಣಕುಮಾರಿ ಕಲ್ಲೂರಾಯ ಶಿಬಿರಾರ್ಥಿಗಳಿಗೆ ಭಗವದ್ಗೀತೆ ಕುರಿತು ಮಾಹಿತಿ ನೀಡಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.