ಬೆಳ್ತಂಗಡಿ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಪಿಡಿಒ ಪ್ರಕಾಶ್ ಶೆಟ್ಟಿ ನೊಚ್ಚ ರಿಗೆ ಸನ್ಮಾನ

ಬೆಳ್ತಂಗಡಿ: ಜಿಲ್ಲಾ ಸರ್ವೋತ್ತಮ ಸೇವಾ ಪ್ರಶಸ್ತಿ ಪುರಸ್ಕೃತರಾದ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪಿ.ಹೆಚ್ ಪ್ರಕಾಶ್ ಶೆಟ್ಟಿ ನೊಚ್ಚ ರವರನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬೆಳ್ತಂಗಡಿ ಇದರ ವತಿಯಿಂದ ಸಂಘದ ಅಧ್ಯಕ್ಷ ಡಾ| ಕೆ.ಜಯಕೀರ್ತಿ ಜೈನ್ ಗೌರವಿಸಿದರು.
ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಹೂಗಾರ್, ಆನಂದ, ರಾಜ್ಯ ಪರಿಷತ್ ಸದಸ್ಯ ಧರಣೇಂದ್ರ ಜೈನ್ , ನಿರಂಜನ್, ಪರಮೇಶ್, ತ್ರೇಸಿಯ, ಅಮ್ಮಿ, ಜಯರಾಜ್ ಮತ್ತಿತರರು ಉಪಸ್ಥಿತರಿದ್ದರು. ಸಂಘದ ಕಾರ್ಯದರ್ಶಿ ಚಂದ್ರಶೇಖರ ವಂದನಾರ್ಪಣೆಗೈದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.