ವೇಣೂರು: ರಬ್ಬರ್ ತೋಟಕ್ಕೆ ಆಕಸ್ಮಿಕ ಬೆಂಕಿ

ವೇಣೂರು: ವೇಣೂರು ಪೆರ್ಮುಡದ ಲಿಯೋ ಕೊಡ್ದೆರೋ ಅವರಿಗೆ ಸೇರಿದ ರಬ್ಬರ ತೋಟಕ್ಕೆ ಆಕಸ್ಮಿಕವಾಗಿ ಬೆಂಕಿ ಬಿದ್ದಿದ್ದು, ಬೆಳ್ತಂಗಡಿ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿಯನ್ನು ನಂದಿಸಿದರು. ಸುಮಾರು 100ಕ್ಕೂ ಅಧಿಕ ರಬ್ಬರ್ ಮರಗಳು ಬೆಂಕಿಗಾಹುತಿಯಾಗಿ ನಷ್ಟ ಸಂಭವಿಸಿದೆ. ತೋಟದ ಮಧ್ಯೆ ವಿದ್ಯುತ್ ತಂತಿ ಹಾದುಹೋಗಿದ್ದು, ಶಾರ್ಟ್ ಸರ್ಕ್ಯೂಟ್‌ನಿಂದ ಘಟನೆ ಸಂಭವಿಸಿರಬಹುದೆಂದು ಶಂಕಿಸಲಾಗಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.