ನೆರಿಯ: ತೆಂಗಿನಮರಕ್ಕೆ ಬೈಕ್ ಡಿಕ್ಕಿ, ಸವಾರ ಸ್ಥಳದಲ್ಲೇ ಮೃತ್ಯು

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ನೆರಿಯ: ದ್ವಿಚಕ್ರ ವಾಹನವೊಂದು ತೆಂಗಿನಮರಕ್ಕೆ ಡಿಕ್ಕಿಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮೇ.13 ರಂದು ರಾತ್ರಿ ನಡೆದಿದೆ. ಕೇರಳ ಕೊಲ್ಲಂ ಮೂಲದ ರೆಜು ಎಂಬವರು ಅಪಘಾತದಲ್ಲಿ ಮೃತಪಟ್ಟ ದುರ್ದೈವಿ.
ಬೈಕ್‌ನಲ್ಲಿದ್ದ ಇನ್ನೋರ್ವ ಸಹಸವಾರ ಇಂದಬೆಟ್ಟು ಗ್ರಾಮದ ದಾಸರೊಟ್ಟು ನಿವಾಸಿ ನಾರಾಯಣ ಬಿ.ಆರ್ ಇವರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.